32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಚಿಬಿದ್ರೆ: ಇಲ್ಲಿಯ ಪೆರಿಯಡ್ಕದಲ್ಲಿ ನಡೆಯುತ್ತಿರುವ ಸ್ಥಳೀಯ ಕೋಳಿಸಾಕಾಣಿಕೆಯಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗಿದ್ದು ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ.

ಸ್ಥಳೀಯರ ವಿರೋಧದ ನಡುವೆಯೂ ಈ ಕಾರ್ಯ ಮುಂದುವರಿದಿದ್ದು, ಮನೆಗಳಲ್ಲಿ ಅಡುಗೆ ಮಾಡುವುದು ಹಾಗೂ ಊಟ ಮಾಡುವುದಕ್ಕೂ ಸಾಧ್ಯವಾಗದ ಮಟ್ಟಿಗೆ ನೊಣಗಳ ಕಾಟ ಹೆಚ್ಚಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಧಕ್ಕೆ ಉಂಟುಮಾಡುತ್ತಿರುವ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳು ಹಾಗೂ ಇಲಾಖೆಯವರು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!