October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

ಕುಕ್ಕೇಡಿ ಗ್ರಾಮ ಪಂಚಾಯತ್ ನ ಮಹಿಳಾ ಗ್ರಾಮ ಸಭೆಯು ಮೇ 26 ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟದ ಶ್ರೀಮತಿ ಚಂದ್ರಿಕಾ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮಹಿಳಾ ಸಬಲೀಕರಣ ಜಿಲ್ಲಾ ಲಿಂಗ ತಜ್ಞೆ ಶ್ರೀಮತಿ ವಿಶಾಲಾಕ್ಷಿ,ವೇಣೂರು ಆರೋಗ್ಯ ಇಲಾಖೆಯ ಅರೋಗ್ಯ ಶಿಕ್ಷಣಧಿಕಾರಿ ಶ್ರೀಮತಿ ಪುಷ್ಪ, ಪೊಲೀಸ್ ಇಲಾಖೆ ಯ ಪಿ ಎಸ್ ಐ ಶ್ರೀಮತಿ ಓಮನ್, ಇವರು ಸಂಕ್ಷಿಪ್ತ ವಾದ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ ಸ್ವಾಗತಿಸಿದರು. ಕಾರ್ಯದರ್ಶಿ ಕುoಞ ಕೆ ಧನ್ಯವಾದವಿತ್ತರು, ಪಂ.ಸಿಬ್ಬಂದಿಗಳು ಸಹಕರಿಸಿದರು.

Related posts

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!