October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ ಕಚೇರಿಯಲ್ಲಿ ಮೇ 26ರಂದು ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳ ಸಂಚಾಲಕರನ್ನು ಆಯ್ಕೆ ಮಾಡಿ ಜವಾಬ್ದಾರಿ ವಹಿಸಲಾಯಿತು.

ಸಭೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಕೋಶಾಧಿಕಾರಿ ಮಮ್ತಾಜ್ ಬೇಗಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕಟ್ಟಡ ಸಮಿತಿ ಸದಸ್ಯ, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಸಂತ ಮರಕಡ, ಶ್ರೀಕೃಷ್ಣ ಶೆಣೈ, ಗಣೇಶ ಗೌಡ, ಲತಾಶ್ರೀ, ಅಸ್ಮಾ ಎ, ಸಂದೀಪ್ ಡಿ ಸೋಜಾ, ಉಷಾ, ಯುವ ವೇದಿಕೆ ಅಧ್ಯಕ್ಷ ಉದಯ ಬಿ ಕೆ ಉಪಸ್ಥಿತರಿದ್ದರು.

Related posts

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya
error: Content is protected !!