October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ 5.0 2026 ಕಾರ್ಯಕ್ರಮದ ಆಯೋಜಕರಾದ ಶಾಸಕ ಹರೀಶ್ ಪೂಂಜ ಇವರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ ವಿಷುಕಣಿ ಆಚರಣ ಸಮಿತಿ ಬೆಳ್ತಂಗಡಿ ಇವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಅಕ್ಷರ ಅನಿಲ್ ಕುಮಾರ್, ರಮ್ಯಾ ಒನ್ ಗ್ರಾಮ್ ಗೋಲ್ಡ್ ಮಾಲಕರಾದ ಪ್ರಸಾದ್ ಬಿ ಎಸ್, ಬಾಲಕೃಷ್ಣ ನೈಮಿಶಾ, ವುಡ್ಹೌಸ್ ಮಾಲಕರಾದ ಅನಿಜಿತ್, ದಿವಿನೇಶ್ ಚಾರ್ಮಾಡಿ, ಅಖಿಲ್ ಸುರೇಶ್, ಸಚಿನ್ ಉಪಸ್ಥಿತರಿದ್ದರು.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!