32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ಕೇಳ್ತಾಜೆ: ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರಿದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಮೇ 28ರಂದು ಆಚರಿಸಲಾಯಿತು.

ಬೆಳಿಗ್ಗೆಸಾಮೂಹಿಕ ನಮಾಝ್, ಖುತುಬಾ ನೆರವೇರಿತು . ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರಿದ್ ಹಬ್ಬದ ಶುಭಾಶಯ ನೀಡಲಾಯಿತು.
ವರದಿ: ಅಬೂ ಶಝಾಮ್ಲಾ

Related posts

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!