27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ವತಿಯಿಂದ ಜೆಜೆಸಿ ವಿಭಾಗದ ಜೆಜೆಸಿ ಸಿಕ್ಸರ್ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಪಟ್ಟಣದ ಮಠದಬೈಲ್ ರಸ್ತೆಯನ್ನು ಬೆಳ್ತಂಗಡಿ ಜೆಜೆಸಿ ವಿಭಾಗದ ಅಧ್ಯಕ್ಷರು ಆದ ತೇಜಸ್ ಹಾಗೂ ಜೆಜೆಸಿ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಜೆಸಿ ಅಧ್ಯಕ್ಷ JFD ಜಿತೇಶ್ ಕುಮಾರ್ ಹಾಗೂ ನಿಕಟ ಪೂರ್ವ ಅಧ್ಯಕ್ಷ HGF ಆಶಾಳತ ಪ್ರಶಾಂತ್ ಭಾಗವಹಿಸಿದರು.

Related posts

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
error: Content is protected !!