26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಇಂದು (ಮೇ 28) ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಜತೆಗಿದ್ದರು.
ಆದರೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ 7-30ಕ್ಕೆ ಲೋಕಭವನಕ್ಕೆ ವಾಪಸ್ಸಾದ ನಂತರ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಅಂಗೀಕರಿಸಲಿದ್ದಾರೆ ಎಂದು ಲೋಕಭವನದ ಮೂಲಗಳು ತಿಳಿಸಿವೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!