32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.

ಖತೀಬರಾದ ಸಫ್ಘಾನ್ ಚೌಹರಿ ಅಲ್ ಹಿಕಮಿ ಅರಳ ನೇತೃತ್ವ ವಹಿಸಿ ಹಬ್ಬದ ಮಹತ್ವ, ತ್ಯಾಗ ಹಾಗೂ ಸಹೋದರತ್ವದ ಸಂದೇಶವನ್ನು ನೀಡಿದರು.

ಈ ವೇಳೆ ಅಧ್ಯಕ್ಷ ಅಬುಬಕ್ಕರ್ ಸುಪ್ರೀಂ, ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya
error: Content is protected !!