32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆಯು ಖತೀಬರಾದ ಮುಹಮ್ಮದ್ ಶರೀಫ್ ಸುಲ್ತಾನೀ ಸಖಾಫೀ ಅಲ್ ಫುರ್ಖಾನೀ ಯವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಹಬ್ಬದ ಮಹತ್ವ, ತ್ಯಾಗ ಹಾಗೂ ಸಹೋದರತ್ವದ ಸಂದೇಶವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಅಶ್ರಫ್ ಕುಂಟಿನಿ, ಜಮಾತ್ ಭಾಂದವರು ಭಾಗವಹಿಸಿದ್ದರು.

Related posts

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!