October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಖುತ್ಬಾ ನಿರ್ವಹಿಸಿ ನಮಾಝ್ ನೇತೃತ್ವ ವಹಿಸಿದರು.

ನಂತರ ದರ್ಗಾ ಶರೀಫ್ ನಲ್ಲಿ ಸಾಮೂಹಿಕ ಝಿಯಾರತ್ ನಡೆಸಿ ವಿಶೇಷ ದುವಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ, ಕೆ.ಎಮ್. ಜೆ, ಎಸ್.ವೈ.ಎಸ್., ಸ್ವಲಾತ್ ಸಮಿತಿ ಎಸ್.ಎಸ್.ಎಫ್ ಹಾಗೂ ಜಮಾಅತರು ಭಾಗವಹಿಸಿದರು.

Related posts

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!