32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೇ 28ರಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಖತೀಬ್ ಸಮೀರ್ ದಾರಿಮಿ ಕುತುಬಾ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ರಫೀಕ್ ಪಡ್ಡ, ಖಾಲಿದ್ ಪುಲಬೆ, ಮಹಮ್ಮದ್ ಎಚ್ ವೇಣೂರು, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿ ನಗರ, ಸರಪ್ ತಂಗಲ್, ಇರ್ಫಾನ್ ಯುಕೆ, ನಜೀರ್ ಪೆರಿಂಜೆ, ಅಶ್ರಪ್ ಪಿಎಚ್ ಶಾಂತಿ ನಗರ, ಅಶ್ರಪ್ ಕಿರೋಡಿ, ಅಶ್ರಫ್ ಗಾಂಧಿ ನಗರ, ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್, ಬುಲೆಟ್ ಖಾದರ್ ಪೆರಿಂಜೆ , ಅಕ್ಬರ್ ಪೆರಿಂಜೆ, ಎಸ್ ಕೆ ರಜಾಕ್ ನಾಸಿರ್ ಚಮ್ಮು ಸೇರಿದಂತೆ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!