32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷ ಕಾರ್ಡನ್ನು ವಲಯದ ಮೇಲ್ವಿಚಾರಕರಾದ ಕೇಶವ ಸಂಘದ ಸದಸ್ಯರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya
error: Content is protected !!