October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆ ಇಲ್ಲಿ ಬಕ್ರೀದ್ ಪ್ರಯುಕ್ತ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು.


ಪ್ರಧಾನ ಧರ್ಮಗುರು ಸಿರಾಜುದ್ದೀನ್ ಸ‌ಅದಿ ಗಡಿಯಾರ್ ನೇತೃತ್ವದಲ್ಲಿ ಖುತುಬಾ ಪಾರಾಯಣ ಹಾಗೂ ಬಕ್ರೀದ್ ಸುನ್ನತ್ ನಮಾಝ್ ನಡೆಯಿತು. ಸಹಾಯಕ ಧರ್ಮಗುರು ತ್ವಾಹಿರ್ ಸ‌ಅದಿ ನಾವೂರು ತಕ್ಬೀರ್ ಗೆ ನೇತೃತ್ವ ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ಅಧ್ಯಕ್ಷ ಅಬ್ದುಲ್‌ ಬಶೀರ್ ಬಶೀರ್ ನೆಕ್ಕರೆ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಇಸ್ಮಾಯಿಲ್ ಕುರುಡ್ಯ, ಕೋಶಾಧಿಕಾರಿ ಅಬ್ದುಲ್ಲ ಹಾಜಿ ರೋಝ, ಉಪಾಧ್ಯಕ್ಷ ಕೆರೀಂ ಕೆ.ಎಸ್, ಜೊತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಹಾಗೂ ಜಮಾಅತ್ ಕಮಿಟಿ, ಎಸ್‌ವೈಎಸ್, ಎಸ್ಸೆಸ್ಸೆಫ್, ಕರ್ನಾಟಕ ಮುಸ್ಲಿಂ ಜಮಾಅತ್ ಪದಾಧಿಕಾರಿಗಳು, ಹಿರಿಯ ಕಿರಿಯ ಸದಸ್ಯರು ಭಾಗವಹಿಸಿದ್ದರು.


ಜಮಾಅತ್ ನಿಂದ ಮರಣ ಹೊಂದಿದ ವ್ಯಕ್ತಿಗಳ ಸ್ಮರಣೆಯಲ್ಲಿ ಯಾಸೀನ್ ಹದಿಯ ಮಾಡಲಾಯಿತು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!