26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು : ಕಲ್ಲಾಜೆ ನವಭಾರತ್ ಗೆಳೆಯರ ಬಳಗ , ಇದರ 2025-26 ನೇ ಸಾಲಿನ 13 ನೇ ವರ್ಷದ ವಾರ್ಷಿಕ ಮಹಾಸಭೆ ಕಲ್ಲಾಜೆ ಸಭಾಂಗಣದಲ್ಲಿ ನಡೆಯಿತು.

ಕಾರ್ಯದರ್ಶಿ ಜಗದೀಶ್ ಸ್ವಾಗತಿಸಿ, ವಿನೋದ್ ಪ್ರಸಾದ್ ಕಲ್ಲಾಜೆ 2025-26 ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವರದಿಯನ್ನು ಮಂಡನೆ ಮಾಡಿದರು.

ಈ ಸಂದರ್ಭದಲ್ಲಿ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಂಬೆಜೆ, ಉಪಾಧ್ಯಕ್ಷರಾಗಿ ರಾಜೇಶ್ ಹೆಬ್ಬರಪಲ್ಕೆ, ಕಾರ್ಯದರ್ಶಿಯಾಗಿ ನಾಗೇಶ್ ಮುಂಡ್ರಬೆಟ್ಟು ,ಜೊತೆ ಕಾರ್ಯದರ್ಶಿಯಾಗಿ ಪ್ರತೀಶ್ ಕಡಿತ್ಯಾರ್, ಕೋಶಾಧಿಕಾರಿಯಾಗಿ ರಾಜಶೇಖರ್ ಕುವೆತ್ಯಾರ್, ಕ್ರೀಡಾ ನಿರ್ದೇಶಕರಾಗಿ ರಾಧಾಕೃಷ್ಣ ತುರ್ಕೆರಬೆಟ್ಟು, ಧಾರ್ಮಿಕ ನಿರ್ದೇಶಕರಾಗಿ ಸಂತೋಷ್ ಪಡಂಬಿಲ,
ಅವಿನಾಶ್ ಕಲ್ಲಾಜೆ , ಶೈಕ್ಷಣಿಕ ನಿರ್ದೇಶಕರಾಗಿ ಯತೀಶ್ ನೇರೋಳ್ದಪಲ್ಕೆ , ಆರೋಗ್ಯ ನಿರ್ದೇಶಕರಾಗಿ ಪ್ರತೀಕ್ಷ್ ಹಾನಿಬೆಟ್ಟು, ಮಾಧ್ಯಮ ನಿರ್ದೇಶಕರಾಗಿ ವಿನೋದ್ ಪ್ರಸಾದ್ ಕಲ್ಲಾಜೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya
error: Content is protected !!