26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಾವೂರು ಗ್ರಾಮದಲ್ಲಿ ವಾಸ್ತವ್ಯವಿರುವ 2025-26ನೇ ಸಾಲಿನ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಧಾರ್ ಕಾರ್ಡ್ ಮತ್ತು ಅಂಕ ಪಟ್ಟಿಯ ಜೆರಾಕ್ಸ್‌ನೊಂದಿಗೆ ದಿನಾಂಕ 31-07-2026ರೊಳಗೆ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : 9845590323, 9901164936, 9741846044

Related posts

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವೇಣೂರಿನ ನವಚೇತನ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಶರ್ವಿನ್ ಮೋನಿಸ್, ಸಾನ್ವಿ ಎಂ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!