32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಭಕ್ತಿ, ಸಂತೋಷ ಮತ್ತು ಸಹೋದರತ್ವದ ಮನೋಭಾವದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು.

ಬೆಳಗಿನ ಈದ್ ನಮಾಝಿನ ನಂತರ ಪರಸ್ಪರ ಅಪ್ಪಿಕೊಂಡು “ಈದ್ ಮುಬಾರಕ್” ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಈದ್ ಕೇವಲ ಹಬ್ಬವಲ್ಲ; ಅದು ಪ್ರೀತಿ, ತ್ಯಾಗ, ಸಹಾನುಭೂತಿ ಮತ್ತು ಒಗ್ಗಟ್ಟಿನ ಸಂದೇಶ ಸಾರುವ ಪವಿತ್ರ ದಿನ.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾತ್ ನ ಬಾಂಧವರು ಭಾಗಿಯಾದರು.

Related posts

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!