26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

ಉಜಿರೆ : ಮನು ಉಜಿರೆ ಯವರ ಸಾಹಿತ್ಯ ಸಂಯೋಜನೆಯೊಂದಿಗೆ , ರಾಘವೇಂದ್ರ ಸ್ವಾಮಿಗಳ ಆರಾಧಿಸುವ ಭಕ್ತಿ ಗೀತೆಯ ಧ್ವನಿ ಸುರುಳಿಯನ್ನು ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಡಿಯಲ್ಲಿ ಅಧ್ಯಕ್ಷ ಪೀತಾಂಬರ ಹೆರಾಜೆ ಅವರು ಮಠದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್ ರಾಜ್, ವಸಂತ ಸುವರ್ಣ, ಕೃಷ್ಣ ಶೆಟ್ಟಿ ವಿಜಯೇಂದ್ರ ಪೈ, ಶ್ರೀಮತಿ ದೀಪಾ ಉಜಿರೆ ಹಾಗೂ ಇತರ ಗಣ್ಯರ ಸಮಕ್ಷಮದಲ್ಲಿ ಬಿಡುಗಡೆಗೊಳಿಸಲಾಯಿತು.

Related posts

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಬಳಂಜ: ನಾಲ್ಕೂರಿನ ನಿಟ್ಟಡ್ಕದಲ್ಲಿ ರೂ.65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya
error: Content is protected !!