32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಕ್ಷೇತ್ರದ ಶಾಖಾ ಮಠ ನಿರ್ಮಾಣದ ಕಾರ್ಯ ಪ್ರಾರಂಭವಾಗಿದ್ದು ಈ ನಿರ್ಮಾಣ ಕಾರ್ಯವನ್ನು ಮಾಜಿ ಸಂಸದರು ಹಾಗೂ ಇದರ ನಿರ್ಮಾಣ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ದೆಹಲಿಯ ಉದ್ಯಮಿಗಳಾದ ರಾಕೇಶ್ ಸಿಂಗ್ ಮತ್ತು ಮಠದ ಸ್ವಾಮೀಜಿಯ ಶಿಷ್ಯ ವೃಂದದವರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya
error: Content is protected !!