32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅನುಭವವಿರುವ, ಗ್ರಾಹಕರಿಗೆ ಒಳ್ಳೆಯ ಸೇವೆ ನೀಡುತ್ತಾ ಬರುತ್ತಿರುವ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೇಸರ ಸ್ಟುಡಿಯೋ & ವೀಡಿಯೋ ಇದರ ಶುಭಾರಂಭವು ಮೇ 29ರಂದು ನಡೆಯಲಿದೆ.

ತೆಂಕಕಾರಂದೂರು ಮತ್ತು ಬಳಂಜದಲ್ಲಿ ನೇಸರ ಸ್ಟುಡಿಯೋ & ವೀಡಿಯೋ ಸಂಸ್ಥೆಯನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆಯನ್ನು ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ಅಶ್ವಿನಿ ಶೆಟ್ಟಿಯವರು ನೀಡುತ್ತಾ ಬರುತ್ತಿದ್ದಾರೆ.

ಪಾಸ್‌ಪೋರ್ಟ್ ಸೈಜ್ ಪೋಟೋ, ಈವೆಂಟ್ ಪೋಟೋಗ್ರಾಫಿ, ವೆಡ್ಡಿಂಗ್ ಪೋಟೋಶೂಟ್, ವೀಡಿಯೋಗ್ರಾಫಿ ಇವರ ಸಂಸ್ಥೆಯಲ್ಲಿ ಲಭ್ಯವಾಗಲಿದೆ.

Related posts

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!