26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ನೆಟ್‌ಬಾಲ್‌ನಲ್ಲಿ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಸಾಧನೆ: ಮಿನಿ ಒಲಿಂಪಿಕ್ಸ್ ರಾಜ್ಯಮಟ್ಟಕ್ಕೆ ಆರು ಮಂದಿ ಆಯ್ಕೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!