26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!