26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

ಉಜಿರೆ : ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಭೇಟಿ ನೀಡಿದರು.

ಭೇಟಿಯ ವೇಳೆ ಶಾಲಾ ಮೊದಲ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದಕ್ಕೆ ಶುಭಕೋರಿ ಸಲಹೆ ನೀಡಿದರು ಹಾಗೂ ವಿದ್ಯಾರ್ಥಿಗಳು ಶಾಲಾ ಮೊದಲ ದಿನದ ಅನುಭವಗಳನ್ನು ಹಂಚಿಕೊಂಡರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
error: Content is protected !!