26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು ತಿಲಕವಿಟ್ಟು ಗಣ ಹೋಮದ ಪ್ರಸಾದ ಕೊಟ್ಟು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಶೀಷ್ ಆರ್ ಕಾಮತ್ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿದರು‌. ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಶಿಕ್ಷಕೇತರ ಪ್ರಬಂಧದವರು ಉಪಸ್ಥಿತರಿದ್ದು ಶಾಲಾ ಪ್ರಾರಂಭೋತ್ಸವಕ್ಕೆ ಸಹಕಾರ ನೀಡಿದರು.

Related posts

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಕಸ್ತೂರಿ ರಂಗನ್ ವರದಿ ಸಂಪೂರ್ಣ ಕೈಬಿಡುವಂತೆ ಆಗ್ರಹಿಸಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನಾ ಸಭೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಫ್ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವ: ತೆಕ್ಕಾರು ಶಮ್ಮಾಸ್ ಟಿ ಕೆ ಪ್ರಥಮ ಸ್ಥಾನ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!