27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

ಬೆಳ್ತಂಗಡಿ : ಉಜಿರೆ ಗ್ರಾಮದ ಬೆಳಾಲು ಕ್ರಾಸ್ ಬಳಿಯಿರುವ ಸುಪ್ರೀಮ್ ಲಾಡ್ಜ್ ಕೆಳಭಾಗದಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಒಂಬಟ್ಟಿ ಕಳ್ಳನೊಬ್ಬ ಮೇ.29 ರಾತ್ರಿ 12:40 ರಿಂದ ಮೇ.30 ರ ಬೆಳಗ್ಗೆ 8 ಗಂಟೆ ನಡುವೆ ಶಾಟರ್ ಬೀಗ ಮುರಿದು ಒಳನುಗ್ಗಿ ಕ್ಯಾಶ್ ಡ್ರಾವರ್ ನಲ್ಲಿದ್ದ 3 ದಿನದ ವ್ಯವಹಾರದ 98,460 ರೂಪಾಯಿ ಹಣವನ್ನು ಕಳ್ಳತನ ಮಾಡಲಾಗಿದೆ.

ಬೆಳ್ತಂಗಡಿ ಪೊಲೀಸರು, ಮಂಗಳೂರಿನಿಂದ ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಜಿರೆ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಮ್ಯಾನೇಜರ್ ಅನಿತಾ ಅವರು ಮೇ.30 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಕಲಂ 305,331(4) BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!