24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಮೇ 31 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಧರ್ಮಸ್ಥಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಭದ್ರತಾ ಹಿತದೃಷ್ಟಿಯಿಂದ ಮೇ 30 ಮತ್ತು 31 ರಂದು

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನದ ಸುತ್ತಮುತ್ತಲಿನ 1500 ಮೀಟ‌ರ್ ವ್ಯಾಪ್ತಿಯನ್ನು ಮತ್ತು ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಎಂಬಲ್ಲಿ ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಮುತ್ತಲಿನ 1500 ಮೀ ವ್ಯಾಪ್ತಿಯನ್ನು ನೋ ಫ್ಲೈ ಝೋನ್ ಮತ್ತು ನೋ ಡ್ರೋನ್ ಝೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Related posts

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya
error: Content is protected !!