27.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಭಾರತಿ ಶೆಟ್ಟಿ ಕ್ಯಾನ್ಸರ್ ಪೀಡಿತರು ಇವರಿಗೆ ಆರ್ಥಿಕ ಸಹಾಯವನ್ನು ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿ ಸದಸ್ಯೆ ಸುಜಾತ ಶೆಟ್ಟಿ ಪೆರಿಂಜೆ ಇವರು ಭಾರತಿ ಶೆಟ್ಟಿ ಅವರ ಮನೆಗೆ ತೆರಳಿ ವಿತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಲಯದ ಹಾಗೂ ಗ್ರಾಮ ಸಮಿತಿಯ ಪದಾಧಿಕಾರಿಗಳಾದ ರಾಜು ಶೆಟ್ಟಿ, ರವಿ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಶೆಟ್ಟಿ, ರಾಜೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಿವಣ್ಣ ಶೆಟ್ಟಿ ಉಪಸ್ಥಿತರಿದ್ದರು. ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ.ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಸಹ ಸಂಚಾಲಕ ಕಿರಣ್ ಶೆಟ್ಟಿ ಸಹಕಾರ ನೀಡಿದರು.

Related posts

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಮೊಸರು ಕುಡಿಕೆ ಉತ್ಸವ ಸಮಾರೋಪ; ಸರಕಾರಿ ಶಾಲಾ ಮಕ್ಕಳಿಗೆ ಕೊಡುಗೆ ಸಮರ್ಪಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!