25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ಸುರೇಶ್ ವಿ ಅವರು ಮೇ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಸುರೇಶ್ ವಿಟ್ಲರವರು 1992 ರಿಂದ 2026ರವರೆಗೆ ಉಪನ್ಯಾಸಕರಾಗಿ,ಎನ್.ಎಸ್.ಎಸ್ ಯೋಜನಾಧಿಕಾರಿಯಾಗಿ, ಉಪನ್ಯಾಸಕರಾಗಿ ಅತ್ಯಂತ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.

ಬಿಳ್ಕೋಡುಗೆ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್, ಕಾಲೇಜಿನ ಎಸ್.ಡ್ಲ್ಯೂ.ಓ ಪದ್ಮನಾಭ ಕೆ, ಕಾಲೇಜಿನ ಸಂಯೋಜ ಡಾ. ಕುಶಾಲಪ್ಪ ಕೆ, ಪಿಟಿಎ ಅಧ್ಯಕ್ಷೆ ವೈಲೆಟ್ ಮೋರಾಸ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

ಉಪನ್ಯಾಸಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ವರ್ಗದವರು ಪ್ರಾಂಶುಪಾಲ ಪ್ರೋ ಸುರೇಶ್ ವಿ ಅವರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

Related posts

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!