24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ ನೂತನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ರವರು ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!