27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಲವಾರು ವರ್ಷಗಳಿಂದ ಮಾರಾಟ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವರಾಮ್ ನಾಯ್ಕ್ ಇವರು ಸೇವಾ ನಿವೃತ್ತಿಗೊಳುತ್ತಿದ್ದು ಇವರ ಬೀಳ್ಕೊಡುಗೆ ಮೇ 30ರಂದು ಸಂಘದ ಶಾಖೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್‌ ಪ್ರಕಾಶ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕವಿತಾ ಶೆಟ್ಟಿ, ನಿರ್ದೇಶಕರಾದ ಎಂ. ಹರಿದಾಸ ಪಡಂತ್ತಾಯ, ಶೇಖರ ನಾಯ್ಕ, ಚಂದ್ರಾವತಿ, ಮಮತ, ಗೋಪಾಲ ನಾಯ್ಕ ಬನ, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು , ಉದಿತ್, ಲೋಕೇಶ್ ನಾಳ, ಕೇಶವ ಪೂಜಾರಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!