27.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

ಬೆಳ್ತಂಗಡಿ: 2025-26 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -2 ರಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ಸಹನಾ ರಾವ್ ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸುತ್ತಾರೆ.

ಈಕೆಯ ಈ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕ ವೃಂದ ಎಲ್ಲರೂ ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಶವ ಕಾಪು ಹೆಜಮಾಡಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya
error: Content is protected !!