27.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಮಾಧುರ್ಯ ಜಿ., ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ 621 ಅಂಕ ಗಳಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ 2 ರಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅವರ ಈ ಅಪೂರ್ವ ಸಾಧನೆ ಶಾಲೆ, ಪೋಷಕರು ಹಾಗೂ ಜಿಲ್ಲೆಯ ಹೆಮ್ಮೆಗೆ ಕಾರಣವಾಗಿದೆ. ಮಾಧುರ್ಯ ಅವರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹದಿಂದ ಈ ಯಶಸ್ಸು ಸಾಧ್ಯವಾಗಿದೆ. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸೆ.21: ಬೆಂಗಳೂರಿನಲ್ಲಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರ ಪಾದಯಾತ್ರೆ : ಬೆಳ್ತಂಗಡಿ ಪ.ಪಂ. ನ ನೀರು ಸರಬರಾಜು ಸ್ಥಗಿತ

Suddi Udaya
error: Content is protected !!