24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

ಬೆಳ್ತಂಗಡಿ: ಇಲ್ಲಿನ ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದುಲ್ ಅಲ್ಹಾ ಬಕ್ರೀದ್ ಹಬ್ಬ ಆಚರಣೆ ನಡೆಯಿತು.
ಖತೀಬ್ ಮನ್ಸೂರು ಸ‌ಅದಿ ಖುತುಬಾ ಪಾರಾಯಣಕ್ಕೆ ನೇತೃತ್ವ ನೀಡಿ ಸಂದೇಶ ಪ್ರಭಾಷಣ ಅಧ್ಯಕ್ಷ ಬದ್ರುದ್ದೀನ್ ಲೆತೀಫಿ ಮಾಡಿದರು.

ಕಾರ್ಯದರ್ಶಿ ಶರೀಪ್ ಜಿ ಅಬ್ಬಾಸ್ ಹಾಜಿ, ಗೌರವಾಧ್ಯಕ್ಷ ಉಪಾದ್ಯಕ್ಷ ಜಿ ಸಿದ್ದೀಕ್, ಇಲ್ಯಾಸ್ ಖತಾರ್, ಸಲಹೆಗಾರರು ಮುಹಮ್ಮದ್ ಅಲಿ, ಜೊತೆ ಕಾರ್ಯದರ್ಶಿ ರಝಾಕ್ ಜಿ, ನಝೀರ್, ಇಸಾಕ್ ಜಿ, ಅನ್ಸಾರ್ ಜಿ ಸೇರಿದಂತೆ ಹಲವಾರು ಗಣ್ಯರು, ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya
error: Content is protected !!