24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

ಉಜಿರೆ: ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ ವಲಯದ ಕಾರ್ಯಕ್ರಮ ತಾಯಿಯೊಂದಿಗೆ ನಾನು ಶೀರ್ಷಿಕೆಯಲ್ಲಿ ತಾಯಿ ಮಗು ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಪ್ರಥಮ ಬಹುಮಾನವನ್ನು ಜೀನಲ್ ಮೋರಸ್ – ಜೋವಿಟಾ ಮೋರಸ್, ದ್ವಿತೀಯ ಬಹುಮಾನವನ್ನು ಆರ್ಯ ಎಸ್ ಬಂಗೇರ -ಸುಮಿತ್ರ ಪಡೆದುಕೊಂಡರು.

ವಿಜೇತರಿಗೆ ಘಟಕದ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ಬಹುಮಾನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಭವ್ಯಶ್ರೀ ಕೀರ್ತಿ ರಾಜ್, ಲೇಡಿ ಜೇಸಿ ಸಂಯೋಜಕಿ ಹೇಮಾವತಿ ಕೆ, ಮತ್ತು ಜೇಸಿ ಸದಸ್ಯೆ ಸುಮಿತ್ರಾ ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya
error: Content is protected !!