23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

ಉಜಿರೆ: ಜೆಸಿಐ ಉಜಿರೆ ಸಿಟಿ ಮತ್ತು ಮಹಿಳಾ ಜೆಸಿ ವಿಭಾಗದಿಂದ ವಲಯದ ಕಾರ್ಯಕ್ರಮ ಪ್ರಯಾಸ್ ಡೇ ಪ್ರಯುಕ್ತ ಮೇ 28ರಂದು ಸಬರಬೈಲ್ ಲೇಡೀಸ್ ಹಾಸ್ಟೆಲ್‌ನಲ್ಲಿ ಮನಸ್ಸು ಮತ್ತು ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ. ದೀಪಾಲಿ ಡೋಂಗ್ರೆ ಭಾಗವಹಿಸಿ ಅತ್ಯುತ್ತಮ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮೊಹಮ್ಮದ್ ಮಿರ್ಷಾದ್ ಹಾಗೂ ಲೇಡಿ ಜೆಸಿ ಸಂಯೋಜಕಿ ಹೇಮಾವತಿ ಕೆ., ವಸತಿ ನಿಲಯದ ಸಿಬ್ಬಂದಿ ವನಿತಾ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ 80 ವಿದ್ಯಾರ್ಥಿನಿಯ ಭಾಗವಹಿಸಿದ್ದರು.

Related posts

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಡೈನಾ ಪ್ರವೀಣ್ ವಿಜಯ್ ಪಾರಳರವರಿಂದ ಪ್ರೋತ್ಸಾಹ ಧನ ವಿತರಣೆ

Suddi Udaya
error: Content is protected !!