27.5 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಪ್ರೊ. ಸುರೇಶ್ ವಿ. ಇವರು ನಿವೃತ್ತಿ ಹೊಂದಿದ ಕಾರಣ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರೊ. ಪದ್ಮನಾಭ ಕೆ. ಇವರು ಕಾಲೇಜಿನ ಪ್ರಾಂಶುಪಾಲರಾಗಿ ಮೇ 30ರಂದು (ಇಂದು) ಅಧಿಕಾರ ಸ್ವೀಕರಿಸಿದರು.

ಇವರು ಕಳೆದ ಮೂರು ದಶಕಗಳಿಂದ ವಾಣಿಜ್ಯ ವಿಭಾಗದ ಅಧ್ಯಾಪಕರಾಗಿ ಸುಳ್ಯ ಹಾಗೂ ಬೆಳಂದೂರು ಕಾಲೇಜಿನ ಪ್ರಾಂಶುಪಾಲರಾಗಿ, ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಅಪಾರವಾದ ಅನುಭವ ಹೊಂದಿದ್ದು ಸದರಿ ಕಾಲೇಜಿಗೆ ಮೇ 2023 ರಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕಾಲೇಜಿನ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!