27.2 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅತ್ಯುತ್ತಮ ಸಾಧನೆ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವ ಪ್ರಾಪ್ತಿ ಗೌಡ ಅವರ ಸಾಧನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

Related posts

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya
error: Content is protected !!