September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯವರದಿ

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

ಬೆಳ್ತಂಗಡಿ: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಬೋಜನಾಲಯದ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.

ಈ ವೇಳೆ, ಡಾ.ಹೇಮಾವತಿ ವೀ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಜೊತೆಗಿದ್ದರು.ದೇವರ ದರ್ಶನದ ವೇಳೆ ರಾಜ್ಯಪಾಲ ಥಾವ‌ರ್ ಚಂದ್ ಗೆಹ್ಲೋಟ್, ಸಂಸದ ಕ್ಯಾ.ಬ್ರಿಜೇಶ್ ಚೌಟ,ರಾಜ್ಯಸಭೆಯ ಕಾರ್ಯದರ್ಶಿ ಸೋಮಶೇಖ‌ರ್, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ಜೊತೆಗಿದ್ದರು.

Related posts

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!