27.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

ನಾಲ್ಕೂರು: ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮ ಬೊಕ್ಕಸ ಮನೆಯ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ(79) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 31ರಂದು ನಿಧನರಾದರು.

ಚಂದಪ್ಪ ಪೂಜಾರಿಯವರು ವೇಣೂರಿನಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿ ಯಶಸ್ವಿಯಾಗಿದ್ದರು. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಶೇಷ ರೂಪದಲ್ಲಿ ಸೇವೆ ನೀಡಿದ್ದರು. ಬೊಕ್ಕಸ ಕುಟುಂಬದಲ್ಲಿ ಹಿರಿಯರಾಗಿ ಎಲ್ಲರಿಗೂ ಆದರ್ಶರಾಗಿದ್ದರು. ಕೊಡುಗೈ ದಾನಿಯಾಗಿ,ಪ್ರಗತಿಪರ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಪತ್ನಿ ಶ್ರೀಮತಿ,ಮೂವರು ಪುತ್ರರಾದ ಯುವರಾಜ್ ,ಮಿತ್ರ ಕುಮಾರ್,ಹರೀಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
error: Content is protected !!