24.9 C
ಪುತ್ತೂರು, ಬೆಳ್ತಂಗಡಿ
October 17, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಬೆಳ್ತಂಗಡಿ: ಲಾಯಿಲ ಗ್ರಾಮದ ಟಿಬಿ ಕ್ರಾಸ್ ನ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಇಂದು (ಮೇ 31ರಂದು) ಮಧ್ಯಾಹ್ನ ನಡೆದಿದೆ.

ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಇದ್ದ ವಿದ್ಯುತ್ ಕಂಬ ವಾಲಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳ, ಸ್ಥಳೀಯ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸಲೀಮ್, ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ಮರ ತೆರವುಗೊಳಿಸುವಲ್ಲಿ ಸಹಕರಿಸುತ್ತಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!