24.9 C
ಪುತ್ತೂರು, ಬೆಳ್ತಂಗಡಿ
October 17, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅತ್ಯುತ್ತಮ ಸಾಧನೆ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವ ಪ್ರಾಪ್ತಿ ಗೌಡ ಅವರ ಸಾಧನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

Related posts

ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕಿಂಗ್ ಕುರಿತು ವಿಚಾರ ವಿನಿಮಯ: ಕೌಶಲ್ಯ ಮತ್ತು ತಿಳುವಳಿಕೆ ಎರಡೂ ಸರಿದಾಗ ಯಶಸ್ಸು ಖಂಡಿತ: ಉಷಾ ಕಾಮತ್

Suddi Udaya

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!