27.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya
error: Content is protected !!