September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಟ್ರಮೆ: ಮೋನಮ್ಮ ನಿಧನ

ಧರ್ಮಸ್ಥಳ: ಪಟ್ರಮೆ ಗ್ರಾಮದ ಹೆನಳ ಮನೆ ದಿ. ಪೂವಣಿ ಗೌಡರ ಧರ್ಮಪತ್ನಿ ಮೋನಮ್ಮ (91) ಇವರು ಮೇ 30ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಈರ್ವರು ಪುತ್ರರಾದ ಆದಪ್ಪ ಗೌಡ, ವಾಸಪ್ಪ ಗೌಡ, ಪುತ್ರಿಯರಾದ ಮೋಹಿನಿ, ಸುಶೀಲಾ, ಕಮಲ, ಜಯಂತಿ, ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!