24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾದ ಸುಂದರಿ ,ಇಂದಬೆಟ್ಟುಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಆನಂದ ಅಡಿಲು, ಶಾಲಾ ಮುಖ್ಯ ಶಿಕ್ಷಕ ದೀಪಾ , ಎಸ್ ಡಿ ಎಮ್ ಸಿ ಸದಸ್ಯೆಯಾದ ರೋಹಿಣಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರಕಾರದಿಂದ ಸರಬರಾಜಾದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಶಿಕ್ಷಕಿ ಸಂಪ್ರತಾ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ದೀಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಪಂಚಮಿ ಧನ್ಯವಾದ ಅರ್ಪಿಸಿದರು. ಪದವೀಧರಶಿಕ್ಷಕಿ ಮೇಘ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!