25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್ ಅವರನ್ನು ಭೇಟಿಯಾಗಿ ತಮ್ಮ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ, ಅಯೋಧ್ಯೆ ಶಾಖಾ ಮಠದ ನಿರ್ಮಾಣ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕ್ಷೇತ್ರದ ಶಿಷ್ಯ ವರ್ಗ, ಅಯೋಧ್ಯೆಯ ಸ್ವಾಮಿಗಳ ಶಿಷ್ಯ ವರ್ಗ ಉಪಸ್ಥಿತರಿದ್ದರು.

Related posts

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ .

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!