24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್(32) ಎಂಬಾತನ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ‌ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya
error: Content is protected !!