July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

ಬೆಳ್ತಂಗಡಿ: ಭಾರತೀಯ ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದ ಉನ್ನತ ಸಂಸ್ಥೆಗಳಾದ ಐಐಟಿ, ಎನ್ ಐ ಐ ಟಿ, ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ಜೆಇಇ ಅಡ್ವಾನ್ಸ್‌ 2026 ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ರ‍್ಯಾಂಕ್ ಗಳೊಂದಿಗೆ ತೇರ್ಗಡೆಗೊಂಡಿದ್ದಾರೆ.

ವಿನಯ್‌ ಕೆ ಸಜ್ಜನಾರ್‌ – AIR 42, ಸಮ್ಯಕ್‌ ವಿನಯ್‌ – AIR 725, ಪುನೀತ್‌ ಕುಮಾರ್‌ ಎಸ್‌ – AIR 2041, ಶ್ರೀಶಾಂತ್‌ ಎಸ್ AIR 2482
ಅಕ್ಷಯ್‌ ಎ AIR 3163, ಆದಿತ್ಯ ವಿನೋದ್‌ ಛಲವಾದಿ AIR 5095, ಶಶಾಂಕ್‌ ಗೌಡ AIR 5647, ತೇಜಲ್‌ ವಂಟಕಾರ್‌ AIR 7134, ಶಮಿತ್‌ ಗೌಡ ಎ.ಎಸ್‌ AIR 8147, ಸ್ವಸ್ಥಿಕ್‌ ಎಂ ಜೈನ್‌ AIR 8580 ರಾಂಕ್ ಗಳಿಸಿದ್ದು, ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!