24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ನೂತನವಾಗಿ ಎಲ್ ಕೆಜಿ ತರಗತಿ ಪ್ರಾರಂಭೋತ್ಸವವು ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪಗೌಡ, ಮುಖ್ಯ ಶಿಕ್ಷಕರಾದ ರೋಹಿಣಿ , ಶಿಕ್ಷಣ ತಜ್ಞರಾದ ಅಂಟನಿ ಹಾಗೂ ಮಾರ್ಗದರ್ಶಕರಾದ ಡಾ ಪ್ರದೀಪ್, ಎಸ್.ಡಿ.ಎಮ್.ಸಿ ಸದಸ್ಯರದ ಪ್ರದೀಪ್ ಗೌಡ ಹಾಗೂ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya
error: Content is protected !!