24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

ಸವಣಾಲು: ಬೆಳ್ತಂಗಡಿ ತಾಲೂಕು ಸವಣಾಲು ಗ್ರಾಮದ ಶುಭ ನಿಲಯದ ಪ್ರಗತಿಪರ ಕೃಷಿಕ ಕೆ.ವಸಂತ ಪೂಜಾರಿ ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 30 ರಂದು ಸ್ವಗೃಹದಲ್ಲಿ ನಿಧನರಾದರು.

ವಸಂತ ಪೂಜಾರಿಯವರು ಸವಣಾಲು ಶ್ರೀ ಕಾಳಿಕಾಂಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷವಾದ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿ, ಸಂಘಟಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಭವಾನಿ ವಿ ಪೂಜಾರಿ, ಪುತ್ರರಾದ ಯತೀಶ್ ಕುಮಾರ್, ಪುನೀತ್ ಕುಮಾರ್, ಒರ್ವೆ ಪುತ್ರಿ ಶುಭಲಕ್ಷ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!