24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ , ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ
ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಜೂ.7ರಂದು ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ಬೆಳಗ್ಗೆ 10:00 ರಿಂದ 5:00 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9902799243 ಸಂಪರ್ಕಿಸಿ

Related posts

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!