24.9 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya
error: Content is protected !!